ನಿಮ್ಮ ಲೋನ್ ಅರ್ಹತೆಯನ್ನು ನಿರ್ಧರಿಸುವ ಅಂಶಗಳನ್ನು ತಿಳಿದುಕೊಳ್ಳಿ

2 ನಿಮಿಷದ ಓದು

ನಿಮ್ಮ ಸಿಬಿಲ್ ಸ್ಕೋರ್, ಲೋನ್ ಮರುಪಾವತಿಸುವ ಸಾಮರ್ಥ್ಯ, ಡಾಕ್ಯುಮೆಂಟ್‌ಗಳು ಮತ್ತು ಇತರೆ ಅಂಶಗಳ ಆಧಾರದ ಮೇಲೆ ಸಾಲದಾತರು ನಿಮ್ಮ ಪರ್ಸನಲ್ ಲೋನ್ ಅರ್ಹತೆಯನ್ನು ನಿರ್ಧರಿಸುತ್ತಾರೆ. ನೀವು ಸಾಲ ಪಡೆಯಲು ಅರ್ಹರಾಗಿದ್ದೀರಾ ಎಂಬುದನ್ನು ಇನ್ನಷ್ಟು ಚೆನ್ನಾಗಿ ತಿಳಿಯಲು ಬಜಾಜ್ ಫಿನ್‌ಸರ್ವ್‌ನ ಪರ್ಸನಲ್ ಲೋನ್ ಅರ್ಹತಾ ಕ್ಯಾಲ್ಕುಲೇಟರ್ ಬಳಸಬಹುದು. ಪರ್ಸನಲ್ ಲೋನ್ ಅರ್ಹತಾ ಮಾನದಂಡಗಳು ಮತ್ತು ಡಾಕ್ಯುಮೆಂಟ್‌ಗಳನ್ನು ಓದುವ ಮೂಲಕ ನೀವು ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬಹುದು.