ಆ್ಯಪ್‌ ಡೌನ್ಲೋಡ್ ಮಾಡಿ image

ಬಜಾಜ್ ಫಿನ್‌ಸರ್ವ್‌ ಅಪ್ಲಿಕೇಶನ್

Personal Loan
ದಯವಿಟ್ಟು ನಿಮ್ಮ ಪೂರ್ಣ ಹೆಸರನ್ನು ನಮೂದಿಸಿ
ದಯವಿಟ್ಟು ಪೂರ್ಣ ಹೆಸರನ್ನು ನಮೂದಿಸಿ
ದಯವಿಟ್ಟು ಪಟ್ಟಿಯಿಂದ ನೀವು ವಾಸಿಸುತ್ತಿರುವ ನಗರವನ್ನು ಆಯ್ಕೆ ಮಾಡಿ
ನಗರ ಖಾಲಿ ಇರುವಂತಿಲ್ಲ
ಮೊಬೈಲ್ ನಂಬರ್ ಏಕೆ? ಇದು ನಿಮ್ಮ ಪರ್ಸನಲ್ ಲೋನ್ ಆಫರನ್ನು ಪಡೆಯಲು ನಮಗೆ ಸಹಾಯ ಮಾಡುತ್ತದೆ. ಚಿಂತಿಸಬೇಡಿ, ನಾವು ಈ ಮಾಹಿತಿಯನ್ನು ಗೌಪ್ಯವಾಗಿ ಇರಿಸುತ್ತೇವೆ.
ಮೊಬೈಲ್ ನಂಬರ್ ಖಾಲಿ ಇರುವಂತಿಲ್ಲ

" ಬಜಾಜ್ ಫಿನ್‌ಸರ್ವ್‌ ಪ್ರತಿನಿಧಿಗಳಿಗೆ ಈ ಅಪ್ಲಿಕೇಶನ್ ಮತ್ತು ಇತರೆ ಉತ್ಪನ್ನಗಳು/ಸೇವೆಗಳ ಮೇಲೆ ಕಾಲ್/SMS ಮಾಡಲು ನಾನು ಅಧಿಕಾರ ನೀಡುತ್ತೇನೆ. ನನ್ನ DNC/NDNC ಮೇಲಿನ ನೋಂದಣಿಯನ್ನು ಕಡೆಗಣಿಸಿ ಈ ಒಪ್ಪಿಗೆಯನ್ನು ನೀಡಲಾಗಿದೆ. ನಿಯಮ ಮತ್ತು ಷರತ್ತು"

ದಯವಿಟ್ಟು ನಿಯಮ ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಿ

OTP ಯನ್ನು ನಿಮ್ಮ ಮೊಬೈಲ್ ನಂಬರಿಗೆ ಕಳುಹಿಸಲಾಗಿದೆ

7897897896

ತಪ್ಪಾದ OTP, ದಯವಿಟ್ಟು ಮತ್ತೊಮ್ಮೆ ಪ್ರಯತ್ನಿಸಿ

ನೀವು ಹೊಸ OTP ಪಡೆಯಲು ಬಯಸಿದರೆ ‘ಮರುಕಳುಹಿಸು’ ಎನ್ನುವುದನ್ನು ಕ್ಲಿಕ್ ಮಾಡಿ

47 ಸೆಕೆಂಡ್
ಒಟಿಪಿ (OTP) ಯನ್ನು ಮತ್ತೆ ಕಳುಹಿಸಿ ತಪ್ಪು ಫೋನ್ ನಂಬರನ್ನು ನಮೂದಿಸಿದ್ದೀರಾ?? ಇಲ್ಲಿ ಕ್ಲಿಕ್ ಮಾಡಿ

ಕಟಕ್‌‌ನಲ್ಲಿ ಪರ್ಸನಲ್ ಲೋನ್: ಫೀಚರ್‌ಗಳು ಮತ್ತು ಪ್ರಯೋಜನಗಳು

ಕಟಕ್ ಒರಿಸ್ಸಾದ ಎರಡನೇ ಅತಿದೊಡ್ಡ ನಗರವಾಗಿದೆ ಮತ್ತು ದೇಶದಲ್ಲಿ ಪ್ರಮುಖ ವಾಣಿಜ್ಯ ಮತ್ತು ವ್ಯಾಪಾರ ಕೇಂದ್ರವಾಗಿದೆ. ಕಟಕ್‌‌ನಲ್ಲಿ ಬಜಾಜ್ ಫಿನ್‌‌ಸರ್ವ್ ಪರ್ಸನಲ್ ಲೋನ್ ಗೆ ಅಪ್ಲೈ ಮಾಡಿ ಮತ್ತು ರೂ. 25 ಲಕ್ಷದವರೆಗಿನ ಲೋನ್‌‌ಗಳ ಮೇಲೆ ತ್ವರಿತ ಅನುಮೋದನೆ ಪಡೆಯಿರಿ.

ಬಜಾಜ್ ಫಿನ್‌‌ಸರ್ವ್ ಫ್ಲೆಕ್ಸಿ ಬಡ್ಡಿ-ಮಾತ್ರ ಲೋನನ್ನು ಕೂಡ ಆಫರ್ ಮಾಡುತ್ತದೆ ಮತ್ತು ನೀವು 45% ಕಡಿಮೆ EMI ಗಳ ಪ್ರಯೋಜನ ಪಡೆಯಬಹುದು.

  • education loan online

    ತಕ್ಷಣದ ಅನುಮೋದನೆ

    ನಿಮ್ಮ ಪರ್ಸನಲ್ ಲೋನ್ ಅಪ್ಲಿಕೇಶನ್ ಮೇಲಿನ ತ್ವರಿತ ಅನುಮೋದನೆಗೆ ಹಲೋ ಹೇಳಿ.

  • 24 ಗಂಟೆಗಳಲ್ಲಿ ಬ್ಯಾಂಕಿನಲ್ಲಿ ಹಣ

    ಬಜಾಜ್ ಫಿನ್‌ಸರ್ವ್‌ನಲ್ಲಿ, ಪರ್ಸನಲ್ ಲೋನ್ ವಿತರಣೆಯನ್ನು ಕೇವಲ 24 ಗಂಟೆಗಳಲ್ಲಿ ಮಾಡಲಾಗುತ್ತದೆ.

  • mortgage loan rates

    ಅನುಕೂಲತೆ

    ನಮ್ಮ ಫ್ಲೆಕ್ಸಿ ಲೋನ್ ಸೌಲಭ್ಯದೊಂದಿಗೆ ಸಾಲ ಪಡೆಯಲು ಮತ್ತು ಮುಂಗಡ ಪಾವತಿ ಮಾಡುವ ಆಯ್ಕೆಯನ್ನು ಪಡೆಯಿರಿ.

  • ಕಡಿಮೆ ಡಾಕ್ಯುಮೆಂಟೇಶನ್

    ನೀವು ಮಾಡಬೇಕಾದುದು ಇಷ್ಟೇ; ಎಲ್ಲಾ ಮೂಲಭೂತ ಡಾಕ್ಯುಮೆಂಟ್‌ಗಳನ್ನು ಸಲ್ಲಿಸುವುದು ಮತ್ತು ಅರ್ಹತಾ ಮಾನದಂಡಗಳನ್ನು ಪೂರೈಸುವುದು.

  • ಅನುಕೂಲಕರ ಕಾಲಾವಧಿ

    ಈಗ ನೀವು 12 ರಿಂದ 60 ತಿಂಗಳುಗಳ ನಮ್ಮ ಹೊಂದಿಕೊಳ್ಳುವ ಅವಧಿಗಳಲ್ಲಿ ಸುಲಭವಾಗಿ ಮರುಪಾವತಿ ಮಾಡಬಹುದು.

  • ರೂ. 25 ಲಕ್ಷದವರೆಗಿನ ಲೋನ್‌ಗಳು

    ರೂ. 25 ಲಕ್ಷದವರೆಗೆ ಪರ್ಸನಲ್ ಲೋನ್‌‌ಗಳನ್ನು ಪಡೆಯುವ ಮೂಲಕ ನಿಮ್ಮ ಎಲ್ಲಾ ಹಣಕಾಸಿನ ಅವಶ್ಯಕತೆಗಳನ್ನು ಪೂರೈಸಿಕೊಳ್ಳಿ.

  • transparency

    ಪಾರದರ್ಶಕತೆ

    ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನಿನಲ್ಲಿ ಯಾವುದೇ ಗುಪ್ತ ಶುಲ್ಕಗಳಿಲ್ಲ. ಇನ್ನಷ್ಟು ಮಾಹಿತಿಗಾಗಿ ನಮ್ಮ ನಿಯಮ ಮತ್ತು ಷರತ್ತುಗಳು ಓದಿ.

  • mortgage loan emi calculator

    ಆನ್ಲೈನ್ ಅಕೌಂಟ್ ನಿರ್ವಹಣೆ

    ನಮ್ಮ ಗ್ರಾಹಕ ಪೋರ್ಟಲ್ - ಎಕ್ಸ್‌‌ಪೀರಿಯ ದಲ್ಲಿ ಸುಲಭವಾಗಿ ನಿಮ್ಮ ಮರುಪಾವತಿಯ ಶೆಡ್ಯೂಲ್ ಮತ್ತು ಇತರ ಲೋನಿನ ವಿವರಗಳನ್ನು ನೋಡಿ.

ಅರ್ಹತಾ ಮಾನದಂಡ

ಕಟಕ್‌ನಲ್ಲಿ ಬಜಾಜ್ ಫಿನ್‌ಸರ್ವ್‌ ಪರ್ಸನಲ್ ಲೋನ್ ಪಡೆಯಲು ಅರ್ಹತಾ ಮಾನದಂಡಗಳನ್ನು ಹಾಗೂ ಅಗತ್ಯವಾದ ಡಾಕ್ಯುಮೆಂಟ್‌ಗಳ ಬಗ್ಗೆ ತಿಳಿದುಕೊಳ್ಳಿ.

ಬಡ್ಡಿ ದರಗಳು ಮತ್ತು ಶುಲ್ಕಗಳು

ಬಡ್ಡಿದರಗಳ ಬಗ್ಗೆ ತಿಳಿಯಿರಿ ಮತ್ತು ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನ್ ಪಡೆಯಲು ಸಮರ್ಪಕ ನಿರ್ಧಾರವನ್ನು ಮಾಡಿ.

ನಮ್ಮನ್ನು ಸಂಪರ್ಕಿಸಿ

ನೀವು ಬಜಾಜ್ ಫಿನ್‌ಸರ್ವ್‌ಗೆ ಹೊಸಬರಾಗಿದ್ದರೆ ಹಾಗೂ ಕಟಕ್‌‌ನಲ್ಲಿ ಹೋಮ್ ಲೋನ್ ಕುರಿತು ವಿವರವಾದ ಮಾಹಿತಿಗಾಗಿ ಹುಡುಕುತ್ತಿದ್ದರೆ ನಮಗೆ 1800-103-3535 ಇಲ್ಲಿಗೆ ಕರೆ ಮಾಡಿ ಅಥವಾ 9773633633 ಗೆ ‘PL’ ಎಂದು SMS ಕಳುಹಿಸಿ.

ನೀವು ಅಸ್ತಿತ್ವದಲ್ಲಿರುವ ಗ್ರಾಹಕರಾಗಿದ್ದರೆ ನಮ್ಮನ್ನು 020-3957 5152 ರಲ್ಲಿ ಸಂಪರ್ಕಿಸಬಹುದು, ಅಥವಾ ಇಲ್ಲಿಗೆ personalloans1@bajajfinserv.in ಬರೆಯಬಹುದು.