ಆ್ಯಪ್‌ ಡೌನ್ಲೋಡ್ ಮಾಡಿ ಫೋಟೋ

ಬಜಾಜ್ ಫಿನ್‌ಸರ್ವ್‌ ಅಪ್ಲಿಕೇಶನ್

ಪರ್ಸನಲ್ ಲೋನ್
ದಯವಿಟ್ಟು ನಿಮ್ಮ ಪೂರ್ಣ ಹೆಸರನ್ನು ನಮೂದಿಸಿ
ಪೂರ್ತಿ ಹೆಸರು ಖಾಲಿ ಇರಬಾರದು
ದಯವಿಟ್ಟು ಪಟ್ಟಿಯಿಂದ ನೀವು ವಾಸಿಸುತ್ತಿರುವ ನಗರವನ್ನು ಆಯ್ಕೆ ಮಾಡಿ
ನಗರ ಖಾಲಿ ಇರುವಂತಿಲ್ಲ
ಮೊಬೈಲ್ ನಂಬರ್ ಏಕೆ? ಇದು ನಿಮ್ಮ ಪರ್ಸನಲ್ ಲೋನ್ ಆಫರನ್ನು ಪಡೆಯಲು ನಮಗೆ ಸಹಾಯ ಮಾಡುತ್ತದೆ. ಚಿಂತಿಸಬೇಡಿ, ನಾವು ಈ ಮಾಹಿತಿಯನ್ನು ಗೌಪ್ಯವಾಗಿ ಇರಿಸುತ್ತೇವೆ.
ಮೊಬೈಲ್ ನಂಬರ್ ಖಾಲಿ ಇರುವಂತಿಲ್ಲ

ಬಜಾಜ್ ಫಿನ್‌ಸರ್ವ್‌ ಪ್ರತಿನಿಧಿಗಳಿಗೆ ಈ ಅಪ್ಲಿಕೇಶನ್ ಮತ್ತು ಇತರೆ ಪ್ರಾಡಕ್ಟ್‌ಗಳು/ಸೇವೆಗಳ ಬಗ್ಗೆ ಕರೆ ಮಾಡಲು/SMS ಕಳುಹಿಸಲು ನಾನು ಅಧಿಕಾರ ನೀಡುತ್ತೇನೆ. ನನ್ನ DNC/NDNC ಮೇಲಿನ ನೋಂದಣಿಯನ್ನು ಕಡೆಗಣಿಸಿ ಈ ಒಪ್ಪಿಗೆಯನ್ನು ನೀಡಲಾಗಿದೆ. ನಿಯಮ ಮತ್ತು ಷರತ್ತು

ದಯವಿಟ್ಟು ನಿಯಮ ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಿ

OTP ಯನ್ನು ನಿಮ್ಮ ಮೊಬೈಲ್ ನಂಬರಿಗೆ ಕಳುಹಿಸಲಾಗಿದೆ

7897897896

ತಪ್ಪಾದ OTP, ದಯವಿಟ್ಟು ಮತ್ತೊಮ್ಮೆ ಪ್ರಯತ್ನಿಸಿ

ನೀವು ಹೊಸ OTP ಪಡೆಯಲು ಬಯಸಿದರೆ ‘ಮರುಕಳುಹಿಸು’ ಎನ್ನುವುದನ್ನು ಕ್ಲಿಕ್ ಮಾಡಿ

47 ಸೆಕೆಂಡ್
ಒಟಿಪಿ (OTP) ಯನ್ನು ಮತ್ತೆ ಕಳುಹಿಸಿ ತಪ್ಪು ಫೋನ್ ನಂಬರನ್ನು ನಮೂದಿಸಿದ್ದೀರಾ?? ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪುರದಲ್ಲಿ ಪರ್ಸನಲ್ ಲೋನ್: ಫೀಚರ್‌ಗಳು ಮತ್ತು ಪ್ರಯೋಜನಗಳು

ದುರ್ಗಾಪುರ್ ಭಾರತದಲ್ಲಿ ಎರಡನೇ ಯೋಜಿತ ನಗರವಾಗಿದ್ದು ಉಕ್ಕಿನ ಉದ್ಯಮಕ್ಕೆ ಪ್ರಮುಖ ಕೇಂದ್ರವಾಗಿದೆ. ದುರ್ಗಾಪುರದಲ್ಲಿ ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನ್ ಪಡೆದುಕೊಳ್ಳಿ ಮತ್ತು ದುರ್ಗಾಪುರದಲ್ಲಿ ರೂ. 25 ಲಕ್ಷದವರೆಗಿನ ಲೋನಿಗೆ ತಕ್ಷಣದ ಅನುಮೋದನೆ ಪಡೆಯಿರಿ.

ನೀವು ಫ್ಲೆಕ್ಸಿ ಬಡ್ಡಿ-ಮಾತ್ರ ಲೋನಿಗೆ ಅಪ್ಲೈ ಮಾಡಬಹುದು ಮತ್ತು 45% ರಷ್ಟು ಕಡಿಮೆ EMI ಗಳನ್ನು ಪಾವತಿಸಿ.

  • ತಕ್ಷಣದ ಅನುಮೋದನೆ

    ಇನ್ನು ಹೆಚ್ಚು ವಿಳಂಬವಿಲ್ಲ, ನಿಮ್ಮ ಪರ್ಸನಲ್ ಲೋನ್ ಅಪ್ಲಿಕೇಶನ್ಗೆ ನೀವು ತ್ವರಿತ ಅನುಮೋದನೆ ಪಡೆಯಬಹುದು.

  • 24 ಗಂಟೆಗಳಲ್ಲಿ ಬ್ಯಾಂಕಿನಲ್ಲಿ ಹಣ

    ಬಜಾಜ್ ಫಿನ್‌ಸರ್ವ್‌, ಕೇವಲ 24 ಗಂಟೆಗಳಲ್ಲಿ ಪರ್ಸನಲ್ ಲೋನ್ ವಿತರಣೆಯನ್ನು ಮಾಡುತ್ತದೆ.

  • ಅನುಕೂಲತೆ

    ನಿಮಗೆ ಅಗತ್ಯವಿರುವಾಗ ಹಣ ಪಡೆದು, ಫ್ಲೆಕ್ಸಿ ಲೋನ್ ಸೌಲಭ್ಯ ದೊಂದಿಗೆ ನಿಮ್ಮಿಂದ ಸಾಧ್ಯವಾದಾಗ ಪೂರ್ವಪಾವತಿ ಮಾಡಿ

  • ಕಡಿಮೆ ಡಾಕ್ಯುಮೆಂಟೇಶನ್

    ಅರ್ಹತಾ ಮಾನದಂಡಗಳನ್ನು ಪೂರೈಸಿ ಮತ್ತು ಲೋನ್ ಪಡೆಯಲು ನಿಮ್ಮ ಮೂಲ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಿ.

  • ಅನುಕೂಲಕರ ಕಾಲಾವಧಿ

    12 ರಿಂದ 60 ತಿಂಗಳ ಅನುಕೂಲಕರ ಕಾಲಾವಧಿಗಳಿಂದ ಆಯ್ಕೆ ಮಾಡಿ ಮತ್ತು ಸರಾಗವಾಗಿ ಮರುಪಾವತಿ ಮಾಡಿ.

  • ರೂ. 25 ಲಕ್ಷದವರೆಗಿನ ಲೋನ್‌ಗಳು

    ನಿಮ್ಮ ಎಲ್ಲಾ ಆರ್ಥಿಕ ಅಗತ್ಯಗಳನ್ನು ಪೂರೈಸಿಕೊಳ್ಳಲು ರೂ. 25 ಲಕ್ಷಗಳಷ್ಟು ಪರ್ಸನಲ್ ಲೋನ್‌ ಪಡೆಯಿರಿ.

  • ಪಾರದರ್ಶಕತೆ

    ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನ್ ಮೇಲೆ ಗುಪ್ತ ಶುಲ್ಕಗಳು ಇಲ್ಲ. ಇನ್ನಷ್ಟು ತಿಳಿದುಕೊಳ್ಳಲು ನಿಯಮ ಮತ್ತು ಷರತ್ತುಗಳನ್ನು ಓದಿ.

  • ಆನ್ಲೈನ್ ಅಕೌಂಟ್ ನಿರ್ವಹಣೆ

    ನಿಮ್ಮ ಮರುಪಾವತಿಯ ಶೆಡ್ಯೂಲ್ ಮತ್ತು ಇತರ ಲೋನ್ ವಿವರಗಳನ್ನು ನಮ್ಮ ಗ್ರಾಹಕ ಪೋರ್ಟಲ್ - ಎಕ್ಸ್‌‌ಪೀರಿಯದಲ್ಲಿ ನೋಡಿ.

ಅರ್ಹತಾ ಮಾನದಂಡ

ದುರ್ಗಾಪುರದಲ್ಲಿ ಬಜಾಜ್ ಫಿನ್‌ಸರ್ವ್ ಮೂಲಕ ಪರ್ಸನಲ್ ಲೋನ್ ಪಡೆಯಲು ಬೇಕಾದ ಡಾಕ್ಯುಮೆಂಟ್‌ಗಳ ಬಗ್ಗೆ ಪರ್ಸನಲ್ ಲೋನ್ ಅರ್ಹತಾ ಮಾನದಂಡ ಓದಿ ತಿಳಿದುಕೊಳ್ಳಿ.

ಬಡ್ಡಿ ದರಗಳು ಮತ್ತು ಶುಲ್ಕಗಳು

ಬಜಾಜ್ ಫಿನ್‌ಸರ್ವ್‌‌ನಲ್ಲಿ ಯಾವುದೇ ಗುಪ್ತ ಶುಲ್ಕಗಳ ಬಗ್ಗೆ ನೀವು ಚಿಂತೆ ಮಾಡಬೇಕಿಲ್ಲ. ಪರ್ಸನಲ್ ಲೋನ್ ಬಡ್ಡಿ ದರಗಳ ಬಗ್ಗೆ ತಿಳಿದುಕೊಳ್ಳಿ ಮತ್ತು ಸಮರ್ಪಕ ತೀರ್ಮಾನವನ್ನು ತೆಗೆದುಕೊಳ್ಳಿ.

ನಮ್ಮನ್ನು ಸಂಪರ್ಕಿಸಿ

ನೀವು ಬಜಾಜ್ ಫಿನ್‌ಸರ್ವ್‌ಗೆ ಹೊಸಬರಾಗಿದ್ದರೆ ಮತ್ತು ದುರ್ಗಾಪುರದಲ್ಲಿ ಪರ್ಸನಲ್ ಲೋನ್ ಮಾಹಿತಿಗಾಗಿ ಹುಡುಕುತ್ತಿದ್ದರೆ ನೀವು ನಮ್ಮನ್ನು 1800-103-3535 ನಲ್ಲಿ ಸಂಪರ್ಕಿಸಬಹುದು ಮತ್ತು 9773633633 ಗೆ ‘PL’ ಎಂದು SMS ಕಳುಹಿಸಬಹುದು.


ನೀವು ಅಸ್ತಿತ್ವದಲ್ಲಿರುವ ಗ್ರಾಹಕರಾಗಿದ್ದರೆ ನಮ್ಮನ್ನು 020-3957 5152 ರಲ್ಲಿ ಸಂಪರ್ಕಿಸಬಹುದು, ಅಥವಾ ಇಲ್ಲಿಗೆ personalloans1@bajajfinserv.in ಬರೆಯಬಹುದು.