ಆ್ಯಪ್‌ ಡೌನ್ಲೋಡ್ ಮಾಡಿ ಫೋಟೋ

ಬಜಾಜ್ ಫಿನ್‌ಸರ್ವ್‌ ಅಪ್ಲಿಕೇಶನ್

ಪರ್ಸನಲ್ ಲೋನ್
ದಯವಿಟ್ಟು ನಿಮ್ಮ ಪೂರ್ಣ ಹೆಸರನ್ನು ನಮೂದಿಸಿ
ಪೂರ್ತಿ ಹೆಸರು ಖಾಲಿ ಇರಬಾರದು
ದಯವಿಟ್ಟು ಪಟ್ಟಿಯಿಂದ ನೀವು ವಾಸಿಸುತ್ತಿರುವ ನಗರವನ್ನು ಆಯ್ಕೆ ಮಾಡಿ
ನಗರ ಖಾಲಿ ಇರುವಂತಿಲ್ಲ
ಮೊಬೈಲ್ ನಂಬರ್ ಏಕೆ? ಇದು ನಿಮ್ಮ ಪರ್ಸನಲ್ ಲೋನ್ ಆಫರನ್ನು ಪಡೆಯಲು ನಮಗೆ ಸಹಾಯ ಮಾಡುತ್ತದೆ. ಚಿಂತಿಸಬೇಡಿ, ನಾವು ಈ ಮಾಹಿತಿಯನ್ನು ಗೌಪ್ಯವಾಗಿ ಇರಿಸುತ್ತೇವೆ.
ಮೊಬೈಲ್ ನಂಬರ್ ಖಾಲಿ ಇರುವಂತಿಲ್ಲ

ಬಜಾಜ್ ಫಿನ್‌ಸರ್ವ್‌ ಪ್ರತಿನಿಧಿಗಳಿಗೆ ಈ ಅಪ್ಲಿಕೇಶನ್ ಮತ್ತು ಇತರೆ ಪ್ರಾಡಕ್ಟ್‌ಗಳು/ಸೇವೆಗಳ ಬಗ್ಗೆ ಕರೆ ಮಾಡಲು/SMS ಕಳುಹಿಸಲು ನಾನು ಅಧಿಕಾರ ನೀಡುತ್ತೇನೆ. ನನ್ನ DNC/NDNC ಮೇಲಿನ ನೋಂದಣಿಯನ್ನು ಕಡೆಗಣಿಸಿ ಈ ಒಪ್ಪಿಗೆಯನ್ನು ನೀಡಲಾಗಿದೆ. ನಿಯಮ ಮತ್ತು ಷರತ್ತು

ದಯವಿಟ್ಟು ನಿಯಮ ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಿ

OTP ಯನ್ನು ನಿಮ್ಮ ಮೊಬೈಲ್ ನಂಬರಿಗೆ ಕಳುಹಿಸಲಾಗಿದೆ

7897897896

ತಪ್ಪಾದ OTP, ದಯವಿಟ್ಟು ಮತ್ತೊಮ್ಮೆ ಪ್ರಯತ್ನಿಸಿ

ನೀವು ಹೊಸ OTP ಪಡೆಯಲು ಬಯಸಿದರೆ ‘ಮರುಕಳುಹಿಸು’ ಎನ್ನುವುದನ್ನು ಕ್ಲಿಕ್ ಮಾಡಿ

47 ಸೆಕೆಂಡ್
ಒಟಿಪಿ (OTP) ಯನ್ನು ಮತ್ತೆ ಕಳುಹಿಸಿ ತಪ್ಪು ಫೋನ್ ನಂಬರನ್ನು ನಮೂದಿಸಿದ್ದೀರಾ?? ಇಲ್ಲಿ ಕ್ಲಿಕ್ ಮಾಡಿ

ನೆಲ್ಲೂರಿನಲ್ಲಿ ಪರ್ಸನಲ್ ಲೋನ್: ಫೀಚರ್‌ಗಳು ಮತ್ತು ಪ್ರಯೋಜನಗಳು

ನೆಲ್ಲೂರು ಆಂಧ್ರಪ್ರದೇಶದ ನಾಲ್ಕನೇ ಅತಿದೊಡ್ಡ ಜನಸಂಖ್ಯೆ ಇರುವ ನಗರವಾಗಿದೆ ಮತ್ತು ಇದು ದಕ್ಷಿಣ ಭಾರತದಲ್ಲಿ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ನೆಲ್ಲೂರಿನಲ್ಲಿ ಬಜಾಜ್ ಫಿನ್‌‌ಸರ್ವ್ ಪರ್ಸನಲ್ ಲೋನ್ ಪಡೆದುಕೊಳ್ಳಿ ಮತ್ತು ನೀವು ರೂ. N1 ಲಕ್ಷದವರೆಗಿನ ಲೋನ್‌‌ಗಳ ಮೇಲೆ ತ್ವರಿತ ಅನುಮೋದನೆ ಪಡೆಯಬಹುದು.

ಬಜಾಜ್ ಫಿನ್‌ಸರ್ವ್‌ ಫ್ಲೆಕ್ಸಿ ಬಡ್ಡಿ ಮಾತ್ರದ ಲೋನಿನೊಂದಿಗೆ 45% ಗಳಷ್ಟು ಕಡಿಮೆ EMI ಗಳ ಪ್ರಯೋಜನವನ್ನು ಪಡೆಯಿರಿ.

  • ತಕ್ಷಣದ ಅನುಮೋದನೆ

    ಸುಮ್ಮನೆ ಕಾಯಬೇಡಿ, ನಿಮ್ಮ ಪರ್ಸನಲ್ ಲೋನ್ ಅಪ್ಲಿಕೇಶನ್ ಗೆ ಬೇಗ ಅನುಮೋದನೆ ಪಡೆಯಿರಿ.

  • 24 ಗಂಟೆಗಳಲ್ಲಿ ಬ್ಯಾಂಕಿನಲ್ಲಿ ಹಣ

    ಬಜಾಜ್ ಫಿನ್‌ಸರ್ವ್‌, ಕೇವಲ 24 ಗಂಟೆಗಳಲ್ಲಿ ಪರ್ಸನಲ್ ಲೋನ್ ವಿತರಣೆಯನ್ನು ಮಾಡುತ್ತದೆ.

  • ಅನುಕೂಲತೆ

    ಬಜಾಜ್ ಫಿನ್ಸರ್ವ್ ಫ್ಲೆಕ್ಸಿ ಲೋನ್ ಸೌಲಭ್ಯದೊಂದಿಗೆ ಹಣವನ್ನು ಸಾಲ ಪಡೆದುಕೊಳ್ಳಿ ಮತ್ತು ನಿಮಗೆ ಸಾಧ್ಯವಾದಾಗ ಪೂರ್ವಪಾವತಿ ಮಾಡಿ.

  • ಕನಿಷ್ಠ ಡಾಕ್ಯುಮೆಂಟೇಶನ್‌

    ನೀವು ಕೇವಲ ಬೇಸಿಕ್ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಿ ಮತ್ತು ಕೆಲವು ಅರ್ಹತಾ ಮಾನದಂಡಗಳನ್ನು ಪೂರೈಸಿ ಲೋನ್ ಪಡೆಯಿರಿ.

  • ಅನುಕೂಲಕರ ಕಾಲಾವಧಿ

    ನೀವು 12 ರಿಂದ 60 ತಿಂಗಳುಗಳ ಹೊಂದಿಕೊಳ್ಳುವ ಅವಧಿಗಳನ್ನು ಹೊಂದಿರುವಾಗ, ನೀವು ಲೋನನ್ನು ಸುಲಭವಾಗಿ ಮರುಪಾವತಿ ಮಾಡಬಹುದು.

  • ರೂ. 25 ಲಕ್ಷದವರೆಗಿನ ಲೋನ್‌ಗಳು

    ರೂ. 25 ಲಕ್ಷಗಳವರೆಗಿನ ಪರ್ಸನಲ್ ಲೋನಿಗೆ ಅಪ್ಲೈ ಮಾಡಿ ಮತ್ತು ನಿಮ್ಮ ಆರ್ಥಿಕ ಅಗತ್ಯಗಳನ್ನು ಪೂರೈಸಿಕೊಳ್ಳಿ.

  • ಪಾರದರ್ಶಕತೆ

    ಪಾರದರ್ಶಕತೆ

    ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನಿನಲ್ಲಿ ಯಾವುದೇ ಗುಪ್ತ ಶುಲ್ಕಗಳಿಲ್ಲ. ಇನ್ನಷ್ಟು ತಿಳಿಯಲು ನಮ್ಮ ನಿಯಮ ಮತ್ತು ಷರತ್ತುಗಳು ಓದಿ.

  • ಆನ್ಲೈನ್ ​​ಅಕೌಂಟ್‌ ನಿರ್ವಹಣೆ

    ನಮ್ಮ ಸರಳವಾದ ಗ್ರಾಹಕ ಪೋರ್ಟಲ್ - ಎಕ್ಸ್‌ಪೀರಿಯ ದೊಂದಿಗೆ ನಿಮ್ಮ ಮರುಪಾವತಿಯ ಶೆಡ್ಯೂಲನ್ನು ಕ್ರಮಬದ್ಧಗೊಳಿಸಿ.

ಅರ್ಹತಾ ಮಾನದಂಡ

ನೆಲ್ಲೂರಿನಲ್ಲಿ ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನ್ ಪಡೆಯಲು ಅರ್ಹತಾ ಮಾನದಂಡ ಮತ್ತು ಡಾಕ್ಯುಮೆಂಟ್‌ಗಳ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ

ಬಡ್ಡಿ ದರಗಳು ಮತ್ತು ಶುಲ್ಕಗಳು

ಬಡ್ಡಿ ದರಗಳು ಬಗೆಗಿನ ವಿವರಗಳು ಲೋನಿಗೆ ಅಪ್ಲೈ ಮಾಡಿದಾಗ ಸಮರ್ಪಕ ನಿರ್ಧಾರವನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

ನಮ್ಮನ್ನು ಸಂಪರ್ಕಿಸಿ

ನೀವು ಬಜಾಜ್ ಫಿನ್‌ಸರ್ವ್‌ಗೆ ಹೊಸಬರಾಗಿದ್ದರೆ ಮತ್ತು ನೆಲ್ಲೂರಿನಲ್ಲಿ ಪರ್ಸನಲ್ ಲೋನ್ ಮಾಹಿತಿಗಾಗಿ ಹುಡುಕುತ್ತಿದ್ದರೆ ನೀವು ನಮ್ಮನ್ನು 1800-103-3535 ನಲ್ಲಿ ಸಂಪರ್ಕಿಸಬಹುದು ಮತ್ತು 9773633633 ಗೆ ‘PL’ ಎಂದು SMS ಕಳುಹಿಸಬಹುದು.

ನೀವು ಅಸ್ತಿತ್ವದಲ್ಲಿರುವ ಗ್ರಾಹಕರಾಗಿದ್ದರೆ ನಮ್ಮನ್ನು 020-3957 5152 ರಲ್ಲಿ ಸಂಪರ್ಕಿಸಬಹುದು, ಅಥವಾ ಇಲ್ಲಿಗೆ personalloans1@bajajfinserv.in ಬರೆಯಬಹುದು.