ಆ್ಯಪ್‌ ಡೌನ್ಲೋಡ್ ಮಾಡಿ image

ಬಜಾಜ್ ಫಿನ್‌ಸರ್ವ್‌ ಅಪ್ಲಿಕೇಶನ್

Personal Loan
ದಯವಿಟ್ಟು ನಿಮ್ಮ ಪೂರ್ಣ ಹೆಸರನ್ನು ನಮೂದಿಸಿ
ಪೂರ್ತಿ ಹೆಸರು ಖಾಲಿ ಇರಬಾರದು
ದಯವಿಟ್ಟು ಪಟ್ಟಿಯಿಂದ ನೀವು ವಾಸಿಸುತ್ತಿರುವ ನಗರವನ್ನು ಆಯ್ಕೆ ಮಾಡಿ
ನಗರ ಖಾಲಿ ಇರುವಂತಿಲ್ಲ
ಮೊಬೈಲ್ ನಂಬರ್ ಏಕೆ? ಇದು ನಿಮ್ಮ ಪರ್ಸನಲ್ ಲೋನ್ ಆಫರನ್ನು ಪಡೆಯಲು ನಮಗೆ ಸಹಾಯ ಮಾಡುತ್ತದೆ. ಚಿಂತಿಸಬೇಡಿ, ನಾವು ಈ ಮಾಹಿತಿಯನ್ನು ಗೌಪ್ಯವಾಗಿ ಇರಿಸುತ್ತೇವೆ.
ಮೊಬೈಲ್ ನಂಬರ್ ಖಾಲಿ ಇರುವಂತಿಲ್ಲ

" ಬಜಾಜ್ ಫಿನ್‌ಸರ್ವ್‌ ಪ್ರತಿನಿಧಿಗಳಿಗೆ ಈ ಅಪ್ಲಿಕೇಶನ್ ಮತ್ತು ಇತರೆ ಉತ್ಪನ್ನಗಳು/ಸೇವೆಗಳ ಮೇಲೆ ಕಾಲ್/SMS ಮಾಡಲು ನಾನು ಅಧಿಕಾರ ನೀಡುತ್ತೇನೆ. ನನ್ನ DNC/NDNC ಮೇಲಿನ ನೋಂದಣಿಯನ್ನು ಕಡೆಗಣಿಸಿ ಈ ಒಪ್ಪಿಗೆಯನ್ನು ನೀಡಲಾಗಿದೆ. ನಿಯಮ ಮತ್ತು ಷರತ್ತು"

ದಯವಿಟ್ಟು ನಿಯಮ ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಿ

OTP ಯನ್ನು ನಿಮ್ಮ ಮೊಬೈಲ್ ನಂಬರಿಗೆ ಕಳುಹಿಸಲಾಗಿದೆ

7897897896

ತಪ್ಪಾದ OTP, ದಯವಿಟ್ಟು ಮತ್ತೊಮ್ಮೆ ಪ್ರಯತ್ನಿಸಿ

ನೀವು ಹೊಸ OTP ಪಡೆಯಲು ಬಯಸಿದರೆ ‘ಮರುಕಳುಹಿಸು’ ಎನ್ನುವುದನ್ನು ಕ್ಲಿಕ್ ಮಾಡಿ

47 ಸೆಕೆಂಡ್
ಒಟಿಪಿ (OTP) ಯನ್ನು ಮತ್ತೆ ಕಳುಹಿಸಿ ತಪ್ಪು ಫೋನ್ ನಂಬರನ್ನು ನಮೂದಿಸಿದ್ದೀರಾ?? ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾದಲ್ಲಿ ಪರ್ಸನಲ್ ಲೋನ್: ಫೀಚರ್‌ಗಳು ಮತ್ತು ಪ್ರಯೋಜನಗಳು

ನೋಯ್ಡಾ ಅಥವಾ ನ್ಯಾಷನಲ್ ಓಕ್ಲಾ ಇಂಡಸ್ಟ್ರಿಯಲ್ ಡೆವಲಪ್‌‌ಮೆಂಟ್ ಅಥಾರಿಟಿಯು ಅದರ ಕೈಗಾರಿಕೆಗಳು, ವಿದ್ಯಾಭ್ಯಾಸ ಸಂಸ್ಥೆಗಳು ಮತ್ತು ಸ್ಟಾರ್ಟಪ್‌ಗಳಿಗೆ ಹೆಸರುವಾಸಿಯಾಗಿದೆ ಅಥವಾ ಅದು ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಪ್ರಾಮುಖ್ಯತೆಯಿರುವ ಸ್ಥಳವಾಗಿದೆ. ನೋಯ್ಡಾದಲ್ಲಿ ರೂ. 25 ಲಕ್ಷಗಳವರೆಗೆ ಪರ್ಸನಲ್ ಲೋನ್‌ ಪಡೆಯಿರಿ ಹಾಗೂ ನಿಮ್ಮ ಎಲ್ಲಾ ಹಣಕಾಸಿನ ಅಗತ್ಯಗಳನ್ನು ಪೂರೈಸಿಕೊಳ್ಳಿ.

ನೀವು ಫ್ಲೆಕ್ಸಿ ಬಡ್ಡಿ-ಮಾತ್ರ ಲೋನನ್ನು ಆಯ್ಕೆ ಮಾಡಿಕೊಳ್ಳಬಹುದು ಮತ್ತು EMI ಗಳಲ್ಲಿ ಶೇಕಡ 45%ರಷ್ಟು ಉಳಿತಾಯ ಮಾಡಬಹುದು.

  • Personal Loan

    ನಿಮಿಷಗಳಲ್ಲಿ ಅನುಮೋದನೆ

    ನಿಮ್ಮ ಪರ್ಸನಲ್ ಲೋನ್‌ ಅಪ್ಲಿಕೇಶನ್ನಿಗೆ ತಕ್ಷಣ ಅನುಮೋದನೆ ಪಡೆಯಿರಿ.

  • Personal Loan

    24 ಗಂಟೆಗಳಲ್ಲಿ ಬ್ಯಾಂಕಿನಲ್ಲಿ ಹಣ

    24 ಗಂಟೆಗಳಲ್ಲಿ ವಿತರಣೆಯೊಂದಿಗೆ ಬಜಾಜ್ ಫಿನ್‌ಸರ್ವ್‌ ಭಾರತದ ಅತಿ ವೇಗದ ಪರ್ಸನಲ್‌ ಲೋನನ್ನು ಆಫರ್ ಮಾಡುತ್ತದೆ.

  • ಅನುಕೂಲತೆ

    ನೀವು ಫ್ಲೆಕ್ಸಿ ಲೋನ್ ಸೌಲಭ್ಯ ಆಯ್ಕೆ ಮಾಡಿಕೊಂಡಾಗ ಹಣವನ್ನು ಪಡೆಯಲು ಮತ್ತು ಪೂರ್ವಪಾವತಿ ಮಾಡಲು ಫ್ಲೆಕ್ಸಿಬಿಲಿಟಿ ಪಡೆಯುತ್ತೀರಿ.

  • Personal Loan

    ಸರಳ ಡಾಕ್ಯುಮೆಂಟೇಶನ್

    ಲೋನ್ ಪಡೆಯಲು ನಮ್ಮ ಅರ್ಹತಾ ಮಾನದಂಡ ಪೂರೈಸಿ ಮತ್ತು ಕೇವಲ ಕೆಲವು ಡಾಕ್ಯುಮೆಂಟ್‌ಗಳನ್ನು ಸಲ್ಲಿಸಿ.

  • Personal Loan

    ಅನುಕೂಲಕರ ಕಾಲಾವಧಿ

    ನಿಮ್ಮ ಪರ್ಸನಲ್ ಲೋನ್ ಮೇಲಿನ 60 ತಿಂಗಳವರೆಗಿನ ಫ್ಲೆಕ್ಸಿಬಲ್ ಅವಧಿಗಳಿಂದ ಆಯ್ಕೆ ಮಾಡಿ.

  • Personal Loan

    ಯಾವುದೇ ಗುಪ್ತ ಶುಲ್ಕಗಳಿಲ್ಲ

    ಬಜಾಜ್ ಫಿನ್‌ಸರ್ವ್‌ ಪರ್ಸನಲ್ ಲೋನ್‌ ಮೇಲೆ ಯಾವುದೇ ಗುಪ್ತ ಶುಲ್ಕಗಳು ಇಲ್ಲ, ನಿಮಗೆ ಸಂಪೂರ್ಣ ಪಾರದರ್ಶಕತೆಯ ಭರವಸೆ ನೀಡಲಾಗುವುದು. ನಿಯಮ ಮತ್ತು ಷರತ್ತುಗಳು ಬಗ್ಗೆ ಇಲ್ಲಿ ಓದಿ.

  • ರೂ. 25 ಲಕ್ಷದವರೆಗಿನ ಲೋನ್‌ಗಳು

    ನಿಮ್ಮ ಎಲ್ಲಾ ಹಣಕಾಸಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ರೂ. 25 ಲಕ್ಷಗಳಷ್ಟು ಪರ್ಸನಲ್ ಲೋನ್‌ ಪಡೆಯಿರಿ.

  • Personal Loan

    ಆನ್ಲೈನ್ ​​ಅಕೌಂಟ್‌ ನಿರ್ವಹಣೆ

    ನಿಮ್ಮ ಮರುಪಾವತಿ ಶೆಡ್ಯೂಲ್ ಮತ್ತು ಇತರ ವಿವರಗಳನ್ನು ತಿಳಿಯಲು ಗ್ರಾಹಕ ಪೋರ್ಟಲ್ - ಎಕ್ಸ್‌‌ಪೀರಿಯ ನೋಡಿ.

ನೋಯ್ಡಾದಲ್ಲಿ ಪರ್ಸನಲ್ ಲೋನ್: ಅರ್ಹತೆಯ ಮಾನದಂಡ

ಬಜಾಜ್ ಫಿನ್‌ಸರ್ವ್‌ನ ಅರ್ಹತಾ ಮಾನದಂಡಗಳ ಕುರಿತು ಇನ್ನಷ್ಟು ತಿಳಿಯಿರಿ ಮತ್ತು ನೋಯ್ಡಾದಲ್ಲಿ ಪರ್ಸನಲ್ ಲೋನಿಗಾಗಿ ನೀವು ಪಡೆಯಬೇಕಾದ ಡಾಕ್ಯುಮೆಂಟ್‌ಗಳ ಬಗ್ಗೆ ಓದಿ.

ನೋಯ್ಡಾದಲ್ಲಿ ಪರ್ಸನಲ್ ಲೋನ್: ಫೀಗಳು ಮತ್ತು ಶುಲ್ಕಗಳು

ನಿಮ್ಮ ಪರ್ಸನಲ್ ಲೋನ್ ಮೇಲೆ ನೀವು ಒಳಗೊಳ್ಳಬಹುದಾದ ಬಡ್ಡಿ ದರಗಳು, ಶುಲ್ಕಗಳು ಮತ್ತು ವೆಚ್ಚಗಳು ಬಗ್ಗೆ ಮತ್ತಷ್ಟು ಓದಿ ಮತ್ತು ಸಮರ್ಪಕ ತೀರ್ಮಾನವನ್ನು ಮಾಡಿ.

ನಮ್ಮನ್ನು ಸಂಪರ್ಕಿಸಿ

ನೀವು ಬಜಾಜ್ ಫಿನ್‌ಸರ್ವ್‌ಗೆ ಹೊಸಬರಾಗಿದ್ದರೆ ಮತ್ತು ನೋಯ್ಡಾದಲ್ಲಿ ಪರ್ಸನಲ್ ಲೋನ್ ಮಾಹಿತಿಗಾಗಿ ಹುಡುಕುತ್ತಿದ್ದರೆ ನೀವು ನಮ್ಮನ್ನು 1800-103-3535 ನಲ್ಲಿ ಸಂಪರ್ಕಿಸಬಹುದು ಮತ್ತು 9773633633 ಗೆ ‘PL’ ಎಂದು SMS ಕಳುಹಿಸಬಹುದು.

ಹಳೆಯ ಗ್ರಾಹಕರು 020-3957 5152 ನಲ್ಲಿ ನಮಗೆ ಕರೆ ಮಾಡಬಹುದು ಅಥವಾ personalloans1@bajajfinserv.in ಗೆ ಇಮೇಲ್ ಕಳುಹಿಸಬಹುದು.

ಬ್ರಾಂಚ್ ಅಡ್ರೆಸ್‌
ಬಜಾಜ್ ಫಿನ್‌ಸರ್ವ್
B11, 1ನೇ ಫ್ಲೋರ್,
ಸೆಕ್ಟರ್‌ - 16, ವರ್ಧಮಾನ್ ಪ್ಲಾಜಾ,
ಎಬೋ ಬ್ಲೂ ಡಾರ್ಟ್ ಆಫೀಸ್‌, ಆಪೋಸಿಟ್ ಮೆಟ್ರೋ ಸ್ಟೇಷನ್
ನೋಯ್ಡಾ, ಉತ್ತರ ಪ್ರದೇಶ
201301
ದೂರವಾಣಿ: 120 380 0899