ಫಿಲ್ಟರ್‌ಗಳು
ಮೊತ್ತ
(ಆಯ್ಕೆ ಮಾಡಲು ಟ್ಯಾಪ್ ಮಾಡಿ)ಕಾಲಾವಧಿ
(ತಿಂಗಳುಗಳಲ್ಲಿ)ಲೋನ್ ಪ್ರಕಾರ
(ಆಯ್ಕೆ ಮಾಡಲು ಟ್ಯಾಪ್ ಮಾಡಿ)17 ಫಲಿತಾಂಶಗಳು ಕಂಡುಬಂದಿವೆ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
ಫ್ಲೆಕ್ಸಿ ಲೋನ್ ಬಗ್ಗೆ ಎಲ್ಲವೂ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
10 ಅಂಕೆಯ ನಂಬರ್ ನಮೂದಿಸಿ
ಆಗಾಗ ಕೇಳುವ ಪ್ರಶ್ನೆಗಳು
ರೂ. 2 ಲಕ್ಷದ ಪರ್ಸನಲ್ ಲೋನಿಗೆ ಅಪ್ಲೈ ಮಾಡಲು ಹಂತವಾರು ಮಾರ್ಗದರ್ಶಿ ಇಲ್ಲಿದೆ:
- ನಮ್ಮ ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ತೆರೆಯಲು 'ಅಪ್ಲೈ' ಮೇಲೆ ಕ್ಲಿಕ್ ಮಾಡಿ.
- ನಿಮ್ಮ 10-ಅಂಕಿಯ ಮೊಬೈಲ್ ನಂಬರ್ ನಮೂದಿಸಿ ಮತ್ತು ನಿಮ್ಮ ಫೋನಿಗೆ ಕಳುಹಿಸಲಾದ ಒಟಿಪಿ ಯನ್ನು ವೆರಿಫೈ ಮಾಡಿ.
- ನಿಮ್ಮ ಪೂರ್ಣ ಹೆಸರು, ಪ್ಯಾನ್, ಹುಟ್ಟಿದ ದಿನಾಂಕ ಮತ್ತು ಪಿನ್ ಕೋಡ್‌ನಂತಹ ನಿಮ್ಮ ಬೇಸಿಕ್ ವಿವರಗಳೊಂದಿಗೆ ಅಪ್ಲಿಕೇಶನ್ ಫಾರ್ಮ್ ಭರ್ತಿ ಮಾಡಿ.
- ಲೋನ್ ಆಯ್ಕೆ ಪುಟಕ್ಕೆ ಭೇಟಿ ನೀಡಲು 'ಮುಂದುವರೆಯಿರಿ' ಮೇಲೆ ಕ್ಲಿಕ್ ಮಾಡಿ.
- ನಿಮಗೆ ಬೇಕಾದ ಲೋನ್ ಮೊತ್ತವನ್ನು ನಮೂದಿಸಿ. ನಮ್ಮ ಮೂರು ಪರ್ಸನಲ್ ಲೋನ್ ರೂಪಾಂತರಗಳಾದ ಟರ್ಮ್, ಫ್ಲೆಕ್ಸಿ ಟರ್ಮ್ ಮತ್ತು ಫ್ಲೆಕ್ಸಿ ಹೈಬ್ರಿಡ್ ಲೋನ್‌ನಿಂದ ಆಯ್ಕೆಮಾಡಿ.
- ಮರುಪಾವತಿ ಅವಧಿಯನ್ನು ಆಯ್ಕೆಮಾಡಿ - ನೀವು 12 ತಿಂಗಳಿಂದ 84 ತಿಂಗಳವರೆಗಿನ ಅವಧಿಯ ಆಯ್ಕೆಗಳನ್ನು ಆರಿಸಿಕೊಂಡು 'ಮುಂದುವರೆಯಿರಿ' ಮೇಲೆ ಕ್ಲಿಕ್ ಮಾಡಿ’.
- ನಿಮ್ಮ ಕೆವೈಸಿ ಪೂರ್ಣಗೊಳಿಸಿ ಮತ್ತು ನಿಮ್ಮ ಅಪ್ಲಿಕೇಶನ್ ಸಲ್ಲಿಸಿ.
ಮುಂದಿನ ಹಂತಗಳಿಗಾಗಿ ನಮ್ಮ ಪ್ರತಿನಿಧಿ ನಿಮ್ಮನ್ನು ಸಂಪರ್ಕಿಸುತ್ತಾರೆ. ನಿಮ್ಮ ಡಾಕ್ಯುಮೆಂಟ್‌ಗಳ ಯಶಸ್ವಿ ಪರಿಶೀಲನೆಯ ನಂತರ ಲೋನ್ ಮೊತ್ತವನ್ನು ನಿಮ್ಮ ಬ್ಯಾಂಕ್ ಅಕೌಂಟಿಗೆ ಟ್ರಾನ್ಸ್‌ಫರ್ ಮಾಡಲಾಗುತ್ತದೆ.
ಬಡ್ಡಿ ದರ ಮತ್ತು ಮರುಪಾವತಿ ಅವಧಿಯ ಆಧಾರದ ಮೇಲೆ ಇಎಂಐ ಮೊತ್ತವು ಬದಲಾಗುತ್ತದೆ. ಉದಾಹರಣೆಗೆ, ನೀವು ಮೂರು ವರ್ಷಗಳ ಅವಧಿಗೆ ರೂ. 2 ಲಕ್ಷದ ಪರ್ಸನಲ್ ಲೋನಿಗೆ 13% ಬಡ್ಡಿ ದರದಲ್ಲಿ ಅಪ್ಲೈ ಮಾಡಿದರೆ, ನೀವು ರೂ. 6,739 ಇಎಂಐ ಅನ್ನು ಪಾವತಿಸಬೇಕಾಗುತ್ತದೆ.
ನಿಮ್ಮ ಪರ್ಸನಲ್ ಲೋನ್ EMI ಗಳನ್ನು ಲೆಕ್ಕ ಹಾಕಿ
ಸಾಲದಾತರ ಅರ್ಹತಾ ಅವಶ್ಯಕತೆಗಳ ಆಧಾರದ ಮೇಲೆ ಪರ್ಸನಲ್ ಲೋನ್ ಬಡ್ಡಿ ದರಗಳು ಬದಲಾಗಬಹುದು. ಆದಾಗ್ಯೂ, ನೀವು ಪಾವತಿಸಲು ಜವಾಬ್ದಾರರಾಗಿರುವ ನಿಖರವಾದ ಬಡ್ಡಿಯನ್ನು ಕಂಡುಹಿಡಿಯಲು ನೀವು ನಮ್ಮ ಇಎಂಐ ಕ್ಯಾಲ್ಕುಲೇಟರ್ ಬಳಸಬಹುದು. ಮಾಸಿಕ ಪಾವತಿಗಳು, ಒಟ್ಟು ಬಡ್ಡಿ ಪಾವತಿಗಳು ಮತ್ತು ಇನ್ನೂ ಹೆಚ್ಚಿನವುಗಳ ಬಗ್ಗೆ ಆಳವಾದ ಮಾಹಿತಿ ಪಡೆಯಲು ಸಾಲ ಪಡೆದ ಕ್ರೆಡಿಟ್ ಬಗ್ಗೆ ಕೆಲವು ಪ್ರಮುಖ ವಿವರಗಳನ್ನು ನಮೂದಿಸಿ.
ನೀವು ಪಡೆಯಲು ಬಯಸುವ ಮೊತ್ತದ ಇಎಂಐ ಗಳನ್ನು ನಿರ್ಧರಿಸಲು ನಮ್ಮ ಪರ್ಸನಲ್ ಲೋನ್ ಇಎಂಐ ಕ್ಯಾಲ್ಕುಲೇಟರ್ ಬಳಸಬಹುದು. ನಿಮ್ಮ ಪರ್ಸನಲ್ ಲೋನ್ ಮೇಲೆ ನಿಖರವಾದ ಇಎಂಐ ಪಡೆಯಲು, ಲೋನ್ ಮೊತ್ತ, ಬಡ್ಡಿ ದರ ಮತ್ತು ಮರುಪಾವತಿ ಅವಧಿಯನ್ನು ಆಯ್ಕೆಮಾಡಿ.
ಹೌದು, ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನಿಗೆ ಅಪ್ಲೈ ಮಾಡಲು ನೀವು ನಿಮ್ಮ ಆಧಾರ್ ಕಾರ್ಡನ್ನು ಬಳಸಬಹುದು ಏಕೆಂದರೆ ಇದು ಅಪ್ಲೈ ಮಾಡಲು ಅಗತ್ಯವಿರುವ ಪ್ರಮುಖ ಡಾಕ್ಯುಮೆಂಟ್‌ಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಜೊತೆಗೆ, ನೀವು ಪ್ಯಾನ್ ಕಾರ್ಡ್/ಪಾಸ್‌ಪೋರ್ಟ್/ವೋಟರ್ ಐಡಿ, ಉದ್ಯೋಗಿ ಐಡಿ ಕಾರ್ಡ್, ಕಳೆದ 3 ತಿಂಗಳ ಸಂಬಳದ ಸ್ಲಿಪ್‌ಗಳು ಮತ್ತು ಹಿಂದಿನ 3 ತಿಂಗಳ ಬ್ಯಾಂಕ್ ಅಕೌಂಟ್ ಸ್ಟೇಟ್ಮೆಂಟ್‌ಗಳಂತಹ ಇತರ ಕೆವೈಸಿ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಬೇಕಾಗುತ್ತದೆ.
ಸಾಲಗಾರರು ಹಣವನ್ನು ಪಡೆಯುವಾಗ ವಯಸ್ಸು, ಕ್ರೆಡಿಟ್ ಸ್ಕೋರ್, ಮಾಸಿಕ ಸಂಬಳ, ರಾಷ್ಟ್ರೀಯತೆ ಮತ್ತು ಇತರ ಅಂಶಗಳಂತಹ ಕೆಲವು ಅರ್ಹತಾ ಅವಶ್ಯಕತೆಗಳನ್ನು ಪೂರೈಸಬೇಕು. ಸಾಮಾನ್ಯವಾಗಿ, ಬಜಾಜ್ ಫಿನ್‌ಸರ್ವ್ ಪರ್ಸನಲ್ ಲೋನ್ ಪಡೆಯಲು 685 ಅಥವಾ ಅದಕ್ಕಿಂತ ಹೆಚ್ಚಿನ ಸಿಬಿಲ್ ಸ್ಕೋರ್ ಅಗತ್ಯವಿದೆ.