NBFC ಗಳು ಪರ್ಸನಲ್ ಲೋನ್ ಅನ್ನು ಮಂಜೂರು ಮಾಡಲು ಸರಳವಾದ ನಿಯಮ ಮತ್ತು ಷರತ್ತುಗಳನ್ನು ಹೊಂದಿವೆ ಹಾಗಾಗಿ ಅವುಗಳ ವಿತರಣೆಯ ಸಮಯವು ಕಡಿಮೆಯಾಗಿದೆ. ಲೋನ್ ಮೊತ್ತವು ಒಂದೇ ದಿನದಲ್ಲಿ ನಿಮ್ಮ ಬ್ಯಾಂಕ್ ಅಕೌಂಟಿಗೆ ಕ್ರೆಡಿಟ್ ಆಗುತ್ತದೆ.
ಆದಾಗ್ಯೂ, ಅರ್ಹತಾ ಮಾನದಂಡಗಳನ್ನು ಅನುಸರಿಸದಿದ್ದರೆ ನಿಮ್ಮ ಲೋನ್ ಅಪ್ಲಿಕೇಶನ್ ಅನ್ನು ತಿರಸ್ಕರಿಸಲಾಗುತ್ತದೆ.
ಪರ್ಸನಲ್ ಲೋನ್ ಅನುಮೋದನೆಯ ಅವಕಾಶಗಳನ್ನು ಸುಧಾರಿಸಲು ಈ ಸಲಹೆಗಳನ್ನು ಅನುಸರಿಸಿ:
ಉತ್ತಮ ಸಿಬಿಲ್ ಸ್ಕೋರ್, ಲೋನ್ಗಳು ಮತ್ತು ಕ್ರೆಡಿಟ್ ಕಾರ್ಡ್ಗಳ ಮೇಲೆ ಉತ್ತಮ ಡೀಲ್ ಪಡೆಯಲು ಸಹಾಯ ಮಾಡುತ್ತದೆ ಎಂದು ನಿಮಗೆ ಗೊತ್ತೇ?